About

 ನಾನು ಚರಣ್ ರಾಜ್ ಯಡಾಡಿ

ಪ್ರಸ್ತುತ ಕನ್ನಡ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.

ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ನನ್ನದೊಂದು ಅಳಿಲುಸೇವೆ ಎಂಬಂತೆ ಕಥೆ, ಕವನ, ಅಂಕಣಗಳನ್ನು ಹಾಗೂ ಯೂಟ್ಯೂಬ್ ನಲ್ಲಿ ಕನ್ನಡ ವ್ಯಾಕರಣದ ಪಠ್ಯಗಳನ್ನು ನನಗೆ ತಿಳಿದಿರುವ ಅಲ್ಪ ಜ್ಞಾನದಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳಲು ಈ ವೇದಿಕೆಯ ಮೂಲಕ ನಿಮ್ಮ ಬಳಿಗೆ ತಲುಪುತ್ತಿದ್ದೇನೆ. ನನ್ನ ಪ್ರತಿ ಹೆಜ್ಜೆಯನ್ನು ಪ್ರೋತ್ಸಾಹ ಹಾಗೂ ಮಾರ್ಗದರ್ಶನದೊಂದಿಗೆ ಕರೆದೊಯ್ಯುವಿರೆಂದು ನಂಬಿರುತ್ತೇನೆ.

ಧನ್ಯವಾದಗಳು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಬೇಸಿಗೆ ರಜೆಯಲ್ಲಿ ಓದಬಹುದಾದ ಕನ್ನಡ ಪುಸ್ತಕಗಳು

 ರಜೆ ಎಂದಾಕ್ಷಣ ಎಲ್ಲರಿಗೂ ಹೊಳೆಯುವುದು ಮನೋರಂಜನೆ, ಕಾಲಹರಣ, ಒಂದಿಷ್ಟು ಸಂಶೋಧನೆ, ಹೊಸ ಸ್ಥಳಗಳ ದರ್ಶನ ಹೀಗೆ ಹತ್ತು ಹಲವಾರು. ಇಂತಹ ಅನೇಕ ಮನಸ್ಸುಗಳ ನಡುವೆ ಸಾಹಿತ್ಯದ ...